ಶ್ರೀಧರ ಹತ್ವಾರ್'s Album: Wall Photos

Photo 4 of 14 in Wall Photos

ಅಧಿಕಾರಿಗಳ ತಪ್ಪನ್ನು ಆರೋಗ್ಯ ಸಚಿವ ಶ್ರೀರಾಮುಲು ವಿಮೆ ಕೊಡಿಸುತ್ತೇನೆ ಎಂದು ಹೇಳುವ ಮೂಲಕ ಸರಿ ಮಾಡಲು ಹೊರಟಿದ್ದಾರೆ. ಅವರಿಗೆ ಅಭಿನಂದನೆಗಳು. ಹಾಗೆಯೇ ಈ ವಿಚಾರದಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳಿಗೆ ತಕ್ಕ ಶಾಸ್ತಿ ಮಾಡಬೇಕಿದೆ.

B Sriramulu